KNV
9. ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
ERVKN
9. ಆದರೆ ಅವರು ತಮ್ಮ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾಗದಿದ್ದರೆ, ಅವರು ಮದುವೆಯಾಗಬೇಕು. ಲೈಂಗಿಕ ಆಸೆಯಿಂದ ಬೆಂದು ಹೋಗುವುದಕ್ಕಿಂತಲೂ ಮದುವೆ ಮಾಡಿಕೊಳ್ಳುವುದೇ ಉತ್ತಮವಾಗಿದೆ.
IRVKN
9. ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN