ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
20. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ

ERVKN
20. ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.

IRVKN
20. ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ [* ಅ. ಕೃ. 16:3; 18:18; 21:23-26] ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 20 of Total Verses 27
  • ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
  • ERVKN

    ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.
  • IRVKN

    ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ * ಅ. ಕೃ. 16:3; 18:18; 21:23-26 ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.
Total 27 Verses, Current Verse 20 of Total Verses 27
×

Alert

×

kannada Letters Keypad References