KNV
29. ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
ERVKN
29. ಆದ್ದರಿಂದ, ನನ್ನನ್ನು ಇಲ್ಲಿಗೆ ಬರಬೇಕೆಂದು ಕರೆದ ಜನರೊಂದಿಗೆ ನಾನು ವಾದಮಾಡಲಿಲ್ಲ. ಆದರೆ ನೀವು ನನ್ನನ್ನು ಯಾಕೆ ಕರೆಸಿದಿರೆಂದು ದಯವಿಟ್ಟು ಈಗ ಹೇಳಿರಿ” ಎಂದನು.
IRVKN
29. ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN