ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
1. ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.

ERVKN
1. ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.

IRVKN
1. ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 1 of Total Verses 41
  • ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
  • ERVKN

    ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.
  • IRVKN

    ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
Total 41 Verses, Current Verse 1 of Total Verses 41
×

Alert

×

kannada Letters Keypad References