KNV
29. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
ERVKN
29. “ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.
IRVKN
29. “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN