KNV
46. ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
ERVKN
46. ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.
IRVKN
46. ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN