ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
5. ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.

ERVKN
5. “ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.

IRVKN
5. ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 5 of Total Verses 30
  • ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
  • ERVKN

    “ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.
  • IRVKN

    ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.
Total 30 Verses, Current Verse 5 of Total Verses 30
×

Alert

×

kannada Letters Keypad References