KNV
22. ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
ERVKN
22. ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.
IRVKN
22. ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN