KNV
24. ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
ERVKN
24. ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.
IRVKN
24. ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN