ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
19. ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.

ERVKN
19. ಆದರೆ ಅಲ್ಲಿದ್ದ ಯೆಹೂದ್ಯರು ಅದಕ್ಕೆ ಆಕ್ಷೇಪಿಸಿದರು. ಆದ್ದರಿಂದ ನನಗೆ ರೋಮಿನಲ್ಲಿ ಸೀಸರನ ಮುಂದೆ ವಿಚಾರಣೆಯಾಗಲಿ ಎಂದು ಕೇಳಿಕೊಳ್ಳಬೇಕಾಯಿತು. ಆದರೆ ನನ್ನ ಜನರು ಮಾಡಿದ್ದು ತಪ್ಪೆಂದು ನಾನು ನಿಮಗೆ ಹೇಳುತ್ತಿಲ್ಲ.

IRVKN
19. ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 19 of Total Verses 31
  • ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
  • ERVKN

    ಆದರೆ ಅಲ್ಲಿದ್ದ ಯೆಹೂದ್ಯರು ಅದಕ್ಕೆ ಆಕ್ಷೇಪಿಸಿದರು. ಆದ್ದರಿಂದ ನನಗೆ ರೋಮಿನಲ್ಲಿ ಸೀಸರನ ಮುಂದೆ ವಿಚಾರಣೆಯಾಗಲಿ ಎಂದು ಕೇಳಿಕೊಳ್ಳಬೇಕಾಯಿತು. ಆದರೆ ನನ್ನ ಜನರು ಮಾಡಿದ್ದು ತಪ್ಪೆಂದು ನಾನು ನಿಮಗೆ ಹೇಳುತ್ತಿಲ್ಲ.
  • IRVKN

    ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.
Total 31 Verses, Current Verse 19 of Total Verses 31
×

Alert

×

kannada Letters Keypad References