ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
2. ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.

ERVKN
2. ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು.

IRVKN
2. ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 2 of Total Verses 31
  • ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
  • ERVKN

    ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು.
  • IRVKN

    ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
Total 31 Verses, Current Verse 2 of Total Verses 31
×

Alert

×

kannada Letters Keypad References