ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.

ERVKN
11. ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.

IRVKN
11. ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 11 of Total Verses 26
  • ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
  • ERVKN

    ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.
  • IRVKN

    ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.
Total 26 Verses, Current Verse 11 of Total Verses 26
×

Alert

×

kannada Letters Keypad References