ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

ERVKN
13. ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ [*ಅಬ್ರಹಾಮ, ಇಸಾಕ, ಯಾಕೋಬ ಹಳೆ ಒಡಂಬಡಿಕೆಯ ಕಾಲದ ಅತ್ಯಂತ ಪ್ರಮುಖ ಯೆಹೂದ್ಯನಾಯಕರು.] ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.

IRVKN
13. ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 13 of Total Verses 26
  • ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
  • ERVKN

    ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ *ಅಬ್ರಹಾಮ, ಇಸಾಕ, ಯಾಕೋಬ ಹಳೆ ಒಡಂಬಡಿಕೆಯ ಕಾಲದ ಅತ್ಯಂತ ಪ್ರಮುಖ ಯೆಹೂದ್ಯನಾಯಕರು. ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
  • IRVKN

    ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
Total 26 Verses, Current Verse 13 of Total Verses 26
×

Alert

×

kannada Letters Keypad References