ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
34. ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--

ERVKN
34. ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.

IRVKN
34. ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 34 of Total Verses 42
  • ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
  • ERVKN

    ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.
  • IRVKN

    ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
Total 42 Verses, Current Verse 34 of Total Verses 42
×

Alert

×

kannada Letters Keypad References