ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
37. ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.

ERVKN
37. ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು.

IRVKN
37. ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 37 of Total Verses 42
  • ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
  • ERVKN

    ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು.
  • IRVKN

    ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
Total 42 Verses, Current Verse 37 of Total Verses 42
×

Alert

×

kannada Letters Keypad References