ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
13. ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ

ERVKN
13. “ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ

IRVKN
13. ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 13 of Total Verses 32
  • ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
  • ERVKN

    “ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ
  • IRVKN

    ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,
Total 32 Verses, Current Verse 13 of Total Verses 32
×

Alert

×

kannada Letters Keypad References