ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.

ERVKN
19. ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು.

IRVKN
19. ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 19 of Total Verses 32
  • ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
  • ERVKN

    ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು.
  • IRVKN

    ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.
Total 32 Verses, Current Verse 19 of Total Verses 32
×

Alert

×

kannada Letters Keypad References