ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
30. ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?

ERVKN
30. ಈ ಬೆಟ್ಟಗಳು ಜೋರ್ಡನ್ ನದಿಯ ಆಚೆ ದಡದಲ್ಲಿವೆ. ಇವು ಜೋರ್ಡನ್ ಕಣಿವೆಯಲ್ಲಿ ವಾಸವಾಗಿರುವ ಕಾನಾನ್ಯರ ಪ್ರದೇಶದಲ್ಲಿವೆ. ಈ ಬೆಟ್ಟಗಳು ಪಶ್ಚಿಮ ದಿಕ್ಕಿನಲ್ಲಿವೆ. ಗಿಲ್ಗಾಲ್ ಊರಿನ ಸಮೀಪದಲ್ಲಿರುವ ಓಕ್ ಮರಗಳಿಗೆ ಇವು ದೂರವೇನೂ ಇಲ್ಲ.

IRVKN
30. ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 30 of Total Verses 32
  • ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
  • ERVKN

    ಈ ಬೆಟ್ಟಗಳು ಜೋರ್ಡನ್ ನದಿಯ ಆಚೆ ದಡದಲ್ಲಿವೆ. ಇವು ಜೋರ್ಡನ್ ಕಣಿವೆಯಲ್ಲಿ ವಾಸವಾಗಿರುವ ಕಾನಾನ್ಯರ ಪ್ರದೇಶದಲ್ಲಿವೆ. ಈ ಬೆಟ್ಟಗಳು ಪಶ್ಚಿಮ ದಿಕ್ಕಿನಲ್ಲಿವೆ. ಗಿಲ್ಗಾಲ್ ಊರಿನ ಸಮೀಪದಲ್ಲಿರುವ ಓಕ್ ಮರಗಳಿಗೆ ಇವು ದೂರವೇನೂ ಇಲ್ಲ.
  • IRVKN

    ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.
Total 32 Verses, Current Verse 30 of Total Verses 32
×

Alert

×

kannada Letters Keypad References