KNV
17. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿ
ERVKN
17. ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.
IRVKN
17. “ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN