ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
22. ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.

ERVKN
22. ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.

IRVKN
22. ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 22 of Total Verses 22
  • ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
  • ERVKN

    ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.
  • IRVKN

    ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.
Total 22 Verses, Current Verse 22 of Total Verses 22
×

Alert

×

kannada Letters Keypad References