ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.

ERVKN
3. “ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.

IRVKN
3. ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 3 of Total Verses 22
  • ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
  • ERVKN

    “ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.
  • IRVKN

    ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.
Total 22 Verses, Current Verse 3 of Total Verses 22
×

Alert

×

kannada Letters Keypad References