ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
12. ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.

ERVKN
12. ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)

IRVKN
12. ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 12 of Total Verses 37
  • ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
  • ERVKN

    ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)
  • IRVKN

    ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.
Total 37 Verses, Current Verse 12 of Total Verses 37
×

Alert

×

kannada Letters Keypad References