KNV
21. ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
ERVKN
21. ಜಮ್ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.
IRVKN
21. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN