KNV
15. ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ERVKN
15. “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:
IRVKN
15. ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN