ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
30. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.

ERVKN
30. “ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.

IRVKN
30. ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 30 of Total Verses 68
  • ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
  • ERVKN

    “ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.
  • IRVKN

    ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.
Total 68 Verses, Current Verse 30 of Total Verses 68
×

Alert

×

kannada Letters Keypad References