KNV
49. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ERVKN
49. “ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.
IRVKN
49. ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN