ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
55. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.

ERVKN
55. ಅವನಿಗೆ ಊಟಕ್ಕೇನೂ ಇಲ್ಲದಿರುವುದರಿಂದ ಸ್ವಂತ ಮಕ್ಕಳನ್ನೇ ತಿನ್ನುವನು. ಅವರನ್ನು ಇತರರೊಂದಿಗೆ ಹಂಚಿಕೊಳ್ಳದೆ, ತನ್ನ ಸ್ವಂತ ಕುಟುಂಬದವರೊಂದಿಗೆ ಹಂಚಿಕೊಳ್ಳದೆ ತಾನೊಬ್ಬನೇ ತಿನ್ನುವನು. ನಿಮ್ಮ ವೈರಿಗಳು ಬಂದು ನಿಮ್ಮ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ನಿಮಗೆ ಇವೆಲ್ಲಾ ಸಂಭವಿಸುತ್ತವೆ.

IRVKN
55. ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 55 of Total Verses 68
  • ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.
  • ERVKN

    ಅವನಿಗೆ ಊಟಕ್ಕೇನೂ ಇಲ್ಲದಿರುವುದರಿಂದ ಸ್ವಂತ ಮಕ್ಕಳನ್ನೇ ತಿನ್ನುವನು. ಅವರನ್ನು ಇತರರೊಂದಿಗೆ ಹಂಚಿಕೊಳ್ಳದೆ, ತನ್ನ ಸ್ವಂತ ಕುಟುಂಬದವರೊಂದಿಗೆ ಹಂಚಿಕೊಳ್ಳದೆ ತಾನೊಬ್ಬನೇ ತಿನ್ನುವನು. ನಿಮ್ಮ ವೈರಿಗಳು ಬಂದು ನಿಮ್ಮ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ನಿಮಗೆ ಇವೆಲ್ಲಾ ಸಂಭವಿಸುತ್ತವೆ.
  • IRVKN

    ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.
Total 68 Verses, Current Verse 55 of Total Verses 68
×

Alert

×

kannada Letters Keypad References