ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.

ERVKN
16. ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.

IRVKN
16. (ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 16 of Total Verses 29
  • ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
  • ERVKN

    ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.
  • IRVKN

    (ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.
Total 29 Verses, Current Verse 16 of Total Verses 29
×

Alert

×

kannada Letters Keypad References