ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
27. ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?

ERVKN
27. ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.

IRVKN
27. ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 27 of Total Verses 30
  • ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
  • ERVKN

    ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.
  • IRVKN

    ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
Total 30 Verses, Current Verse 27 of Total Verses 30
×

Alert

×

kannada Letters Keypad References