ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
26. ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.

ERVKN
26. ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.

IRVKN
26. ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 26 of Total Verses 26
  • ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
  • ERVKN

    ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.
  • IRVKN

    ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.
Total 26 Verses, Current Verse 26 of Total Verses 26
×

Alert

×

kannada Letters Keypad References