ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
5. ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.

ERVKN
5. ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು.

IRVKN
5. ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 5 of Total Verses 24
  • ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
  • ERVKN

    ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು.
  • IRVKN

    ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
Total 24 Verses, Current Verse 5 of Total Verses 24
×

Alert

×

kannada Letters Keypad References