KNV
30. ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.
ERVKN
30. ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.
IRVKN
30. ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN