ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
23. ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.

ERVKN
23. ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 23 of Total Verses 27
  • ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
  • ERVKN

    ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.
Total 27 Verses, Current Verse 23 of Total Verses 27
×

Alert

×

kannada Letters Keypad References