KNV
26. ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
ERVKN
26. ಆಮೇಲೆ ಯೆಹೋವನು, “ನಾನು ಸೊದೋಮಿನಲ್ಲಿ ಐವತ್ತು ಮಂದಿ ನೀತಿವಂತರನ್ನು ಕಂಡರೆ, ನಾನು ಇಡೀ ಪಟ್ಟಣವನ್ನೇ ಉಳಿಸಿ ಕಾಪಾಡುವೆನು” ಎಂದನು.
IRVKN
26. ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN