KNV
13. ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.
ERVKN
13. ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ.
IRVKN
13. ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN