KNV
49. ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
ERVKN
49. ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು.
IRVKN
49. ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN