KNV
8. ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
ERVKN
8. ಇಸ್ರೇಲನ ಸಂಗಡ ಈಜಿಪ್ಟಿಗೆ ಹೋದ ಅವನ ಮಕ್ಕಳ ಮತ್ತು ಕುಟುಂಬದವರ ಹೆಸರುಗಳು ಇಂತಿವೆ: ಯಾಕೋಬನ ಮೊದಲನೆಯ ಮಗ ರೂಬೇನನು.
IRVKN
8. ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN