ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
23. ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.

ERVKN
23. ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.

IRVKN
23. ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 23 of Total Verses 31
  • ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
  • ERVKN

    ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.
  • IRVKN

    ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.
Total 31 Verses, Current Verse 23 of Total Verses 31
×

Alert

×

kannada Letters Keypad References