KNV
17. ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
ERVKN
17. ಹೀಗೆ ಮಹಲಲೇಲನು ಒಟ್ಟು 895 ವರ್ಷ ಜೀವಿಸಿ ಮರಣಹೊಂದಿದನು.
IRVKN
17. ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN