KNV
2. ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
ERVKN
2. ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.
IRVKN
2. ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN