KNV
22. ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
ERVKN
22. ಯೋಸೇಫನು ತನ್ನ ತಂದೆಯ ಕುಟುಂಬದವರೊಂದಿಗೆ ಈಜಿಪ್ಟಿನಲ್ಲೇ ವಾಸವಾಗಿದ್ದನು. ಯೋಸೇಫನು ತನ್ನ ನೂರಹತ್ತನೆಯ ವರ್ಷದಲ್ಲಿ ತೀರಿಕೊಂಡನು.
IRVKN
22. ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN