KNV
24. ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ERVKN
24. ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.
IRVKN
24. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN