ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
19. ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--

ERVKN
19. ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ [†ಹಿಸ್ಸೋಪಿನ ಗಿಡ ಒಂದು ಬಗೆಯ ಸಸ್ಯ.] ಕವಲನ್ನು ಉಪಯೋಗಿಸಿದನು.

IRVKN
19. [§ ವಿಮೋ 24:6, 8:] ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು [* ಯಾಜ 14:4, 7; ಅರಣ್ಯ 19:6, 17:] ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ [† ವ. 12:] ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 19 of Total Verses 28
  • ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
  • ERVKN

    ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ †ಹಿಸ್ಸೋಪಿನ ಗಿಡ ಒಂದು ಬಗೆಯ ಸಸ್ಯ. ಕವಲನ್ನು ಉಪಯೋಗಿಸಿದನು.
  • IRVKN

    § ವಿಮೋ 24:6, 8: ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು * ಯಾಜ 14:4, 7; ಅರಣ್ಯ 19:6, 17: ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ † ವ. 12: ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.
Total 28 Verses, Current Verse 19 of Total Verses 28
×

Alert

×

kannada Letters Keypad References