KNV
12. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
ERVKN
12. ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.
IRVKN
12. ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN