KNV
18. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
ERVKN
18. ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
IRVKN
18. “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN