ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.

ERVKN
16. ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.

IRVKN
16. ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 16 of Total Verses 17
1 2 3 4 5 6 7
8 9 10 11 12 13 14 15 16 17
  • ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.
  • ERVKN

    ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.
  • IRVKN

    ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.
Total 17 Verses, Current Verse 16 of Total Verses 17
1 2 3 4 5 6 7
8 9 10 11 12 13 14 15 16 17
×

Alert

×

kannada Letters Keypad References