ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.

ERVKN
10. ಆದರೆ ಆ ಜನಾಂಗವು ನನ್ನ ಆಜ್ಞಾಪಾಲನೆಯನ್ನು ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನ್ನು ನೋಡಿ ಆ ಜನಾಂಗಕ್ಕೆ ನಾನು ಮಾಡಬೇಕೆಂದಿದ್ದ ಒಳಿತಿನ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಬಹುದು.

IRVKN
10. ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 10 of Total Verses 23
  • ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
  • ERVKN

    ಆದರೆ ಆ ಜನಾಂಗವು ನನ್ನ ಆಜ್ಞಾಪಾಲನೆಯನ್ನು ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನ್ನು ನೋಡಿ ಆ ಜನಾಂಗಕ್ಕೆ ನಾನು ಮಾಡಬೇಕೆಂದಿದ್ದ ಒಳಿತಿನ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಬಹುದು.
  • IRVKN

    ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
Total 23 Verses, Current Verse 10 of Total Verses 23
×

Alert

×

kannada Letters Keypad References