ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
9. ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.

ERVKN
9. ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.

IRVKN
9. ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.

OCVKN





  • ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
  • ERVKN

    ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.
  • IRVKN

    ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.
Common Bible Languages
West Indian Languages
×

Alert

×

Kannada Letters Keypad References