KNV
23. ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
ERVKN
23. ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.
IRVKN
23. ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN