ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.

ERVKN
13. ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.

IRVKN
13. ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 13 of Total Verses 40
  • ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
  • ERVKN

    ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.
  • IRVKN

    ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
Total 40 Verses, Current Verse 13 of Total Verses 40
×

Alert

×

kannada Letters Keypad References